ಕುಡಿಯುವ ನೀರಿಗೆ ಪ್ರಥಮ ಆಧ್ಯತೆ ಕೊಡಿ
ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾದಂದು ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕಾ ಮಟ್ಟದ ಟಾಸ್ಕ್ ಪೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾರದೊಳಗೆ ಆಯಾ ಗ್ರಾಮಗಳಲ್ಲಿನ ಸ್ಥಿತಿಗತಿಗಳನ್ನು ಅರಿತು ಸಂಬಂಧಸಿದ ಅಧಿಕಾರಿಗಳಿಗೆ ವರದಿ ಮಾಡುವಂತೆ ಹೇಳಿದರು ಜನ ಮತ್ತು ಜಾನುವಾರುಗಳಿಗೆ…