ಹೊಸದೆಹಲಿ. ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಮತ್ತು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದಿ.22 ರಂದು ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಅಂದು ಕೇಂದ್ರ ಸರ್ಕಾರದ ಕಚೇರಿಗಳು ಮಧ್ಯಾಹ್ನ 2.30 ರವರೆಗೆ ಬಂದ್ ಇರುತ್ತವೆ

ಕರ್ನಾಟಕದಲ್ಲೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಬೇಕು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಆಗ್ರಹಿಸಿದ್ದರು.