ಬಂಟರ ಸಂಘದ ವಾರ್ಷಿಕೋತ್ಸವ
ಅದ್ಧೂರಿಯಾಗಿ ನಡೆದ ಬೆಳಗಾವಿ ಬಂಟರ ಸಂಘದ ವಾರ್ಷಿಕ ಕ್ರೀಡೋತ್ಸವ ಬೆಳಗಾವಿ . ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟವು CPED ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ನಡೆಯಿತು., ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಗಾವಿ ಉತ್ತರ ವಿಭಾಗದ ಶಾಸಕ ಆಸಿಪ್ ಶೇಟ್ ಕ್ರೀಡೋತ್ಸವವನ್ನು ಉದ್ಘಾಟಿಸಿ, ಬಂಟ ಸಮಾಜದ ಕಾರ್ಯವೈಖರಿ , ನಿರಂತರ ಶ್ರಮ, ಅವಿರತವಾದ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು , ಕ್ರೀಡೋತ್ಸವದ ವಿವಿಧ ವಿಭಾಗಗಳಲ್ಲಿ ಕ್ರಿಕೆಟ್, ವಾಲಿಬಾಲ್, ತ್ರೋ ಬಾಲ್ ಹಗ್ಗ ಜಗ್ಗಾಟ , ರನ್ನಿಂಗ್ ರೇಸ್ ಇನ್ನಿತರ ಸ್ಪರ್ಧೆಗಳು ಇದ್ದವು…