ರಾಜ್ಯ ಸರ್ಕಾರ ಮನೆಗೆ ಕಳುಹಿಸುವುದೇ ಬಿಜೆಪಿ ಗ್ಯಾರೆಂಟಿ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ೨೮ ಸ್ಥಾನ ಗೆದ್ದರೆಒಂದು ತಿಂಗಳಲ್ಲಿ ರಾಜ್ಯ ಸರ್ಕಾರ ಮನೆಗೆ ಕಳುಹಿಸುವುದೇ ಬಿಜೆಪಿ ಗ್ಯಾರೆಂಟಿ : ಬಸವರಾಜ ಬೊಮ್ಮಾಯಿ ಕೋಲಾರ: ರಾಜ್ಯದಲ್ಲಿ ೨೮ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಈ ಸರ್ಕಾರವನ್ನು ಒಂದು ತಿಂಗಳಲ್ಲಿ ಮನೆಗೆ ಕಳುಹಿಸುವ ಗ್ಯಾರೆಂಟಿ ನಾವು ಕೊಡುತ್ತೇವೆ. ಕಾಂಗ್ರೆಸ್‌ನ ಐದು ಗ್ಯಾರೆಂಟಿಗೆ ನಮ್ಮದು ಒಂದೇ ಗ್ಯಾರೆಂಟಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ವತಿಯಿಂದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ…