ಧರ್ಮಗಳನ್ನು ಗೌರವಿಸಿ
ಧರ್ಮಗಳನ್ನು ಗೌರವಿಸಿ, ಪ್ರೀತಿಸುವ ಭಾವನೆ ಬೆಳೆಸಿಕೊಳ್ಳಿ; ಕಾರಂಜಿಮಠದ ಗುರುಸಿದ್ದ ಶ್ರೀ ಸೌಹಾರ್ದ ಮಾನವ ಸರಪಳಿ ಅಭಿಯಾನಕ್ಕೆ ಕೈ ಜೋಡಿಸಿದ ನೂರಾರು ಜನರು ಬೆಳಗಾವಿ: ದೇಶದ ಏಳಿಗೆಗಾಗಿ ನಾವೆಲ್ಲರೂ ಶ್ರಮಿಸೋಣ. ಧರ್ಮಗಳನ್ನು ಗೌರವಿಸಿ, ಪ್ರೀತಿಸುವ ಭಾವನೆಯನ್ನು ಬೆಳಿಸಿಕೊಂಡು ಒಗ್ಗಟ್ಟಾಗಿ ನಿಲ್ಲೋಣ. ಧರ್ಮಗಳ ಹೂದೋಟವಾಗಿರುವ ದೇಶದಲ್ಲಿ ಸೌಹಾರ್ದತೆಯಿಂದ ಬದುಕಿನ ಮಾತ್ರ ಪರಂಪರೆ ಬೇರು ಉಳಿಯಲು ಸಾಧ್ಯ ಎಂದು ಎಂದು ಕಾರಂಜಿಮಠದ ಗುರುಸಿದ್ದ ಮಹಾಸ್ವಾಮಿಗಳು ಹೇಳಿದರು. ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಆಯೋಜಿಸಲಾದ ಸೌಹಾರ್ದ ಕರ್ನಾಟಕ ವೇದಿಕೆಯ ಮಹಾತ್ಮ ಗಾಂಧೀಜಿಯವರ…