ಶಿರಸಿ.ಸಹಕಾರಿ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದ ಶಾಂತಾರಾಮ ಹೆಗಡೆ ಶೀಗೆಹಳ್ಖಿ ಅವರು ನಿಧನರಾಗಿದ್ದಾರೆ.

. ಸರಳ ಮತ್ತು ಸಜ್ಜನ ವ್ಯಕ್ತಿಯಾಗಿದ್ದ ಶಾಂತರಾಮ್ ಹೆಗಡೆಯವರು ಸಹಕಾರಿ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ಬಹಳಷ್ಟು ಸೇವೆ ಮಾಡಿದ್ದಾರೆ.
ಮೃತರ ನಿಧನಕ್ಕೆ ಅಖಿಲ ಕರ್ನಾಟಕ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಸಂತಾಪ ವ್ಯಕ್ತ ಪಡಿಸಿದ್ದಾರೆ.