ಲೋಕ ಸಮರಕ್ಕೆ JDS ಉಸ್ತುವಾರಿಗಳು

ಲೋಕಸಭೆ ಚುನಾವಣೆ: ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನಾಯಕರನ್ನು ನೇಮಕ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. . 1.ಚಿಕ್ಕೋಡಿ:ಉಸ್ತುವಾರಿ: ಕೆ.ಪಿ.ಮೇಗಣ್ಣನವರಸಹ ಉಸ್ತುವಾರಿ: ಶಹಜಾನ್ ಇಸ್ಮಾಯಿಲ್ ಡೊಂಗರ ಗಾಂವ್, ಪ್ರದೀಪ ಮಾಳಗಿ 2.ಬೆಳಗಾವಿ:ಉಸ್ತುವಾರಿ: ಶಂಕರ ಮಾಡಲಗಿಸಹ ಉಸ್ತುವಾರಿ: ನಾಜೀರ್ ಭಗವಾನ್ 3.ಬಾಗಲಕೋಟೆ:ಉಸ್ತುವಾರಿ: ಹನುಮಂತ ಮವಿನಮರದಸಹ ಉಸ್ತುವಾರಿ: ಮುಕ್ತುಮ್ ಸಬ್ ಮುದೊಳ್, ಪ್ರದೀಪ ಮಾಳಗಿ…

Read More

ಚುನಾವಣೆ ಎದುರಿಸಲು ನಾವ್ ರೆಡಿ- ಸತೀಶ್

ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್‌ ಸನ್ನದ್ಧ- ಸಚಿವ ಸತೀಶ ಜಾರಕಿಹೊಳಿಬೆಳಗಾವಿ-ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್‌ ಸನ್ನದ್ಧಗೊಂಡಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಇನ್ನೇನು ಬಹಳ ಹತ್ತಿರದಲ್ಲಿದೆ. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ. ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ. ಕಾರ್ಯಕರ್ತರ ಮೇಲೆ ಬಹುದೊಡ್ಡ ಜವಾಬ್ದಾರಿಯಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜೊತೆಗೆ ಎಲ್ಲ ಮುಖಂಡರು ಚುನಾವಣೆಗೆ ಸಿದ್ಧರಾಗಬೇಕು…

Read More

ಪ್ರಕಾಶ ಹುಕ್ಕೇರಿ ಡಿ ಕೋಡ್ ಗೊತ್ತು..!

ಬೆಳಗಾವಿ-ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಫೈನಲ್‌ ಮಾಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿಗಳ ಕುರಿತು ಈಗಾಗಲೇ ಪಟ್ಟಿ ಮಾಡಿ ಕಳಿಸಲಾಗಿದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾಣ ಮಾಡಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ನಾವು ಹೈಕಮಾಂಡಗೆ ಕಳುಹಿಸಿದ್ದೇವೆ. ಅಲ್ಲಿ ಯಾರು ಅಭ್ಯರ್ಥಿಗಳನ್ನು ಫೈನಲ್‌ ಮಾಡಲಾಗುವುದು ಅವರನ್ನೇ ಲೋಕಸಭಾ ಕಣಕ್ಕೆ ಇಳಿಸಲಾಗುವುದು…

Read More

Feb 15 ಕ್ಕೆ ಮೇಯರ್ ಚುನಾವಣೆ

ಬೆಳಗಾವಿ.ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ‌ಮತ್ತು ಉಪಮೇಯರ್ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಬರುವ ಫೆಬ್ರವರಿ 15 ರಂದು ಚುನಾವಣೆ ನಡೆಯಲಿದೆ. ಚುನಾವಣೆ ಅಧಿಕಾರಿಗಳು ಆಗಿರುವ ಪ್ರಾದೇಶಿಕ ಆಯುಕ್ತರು ಈ ಕುರಿತು ಆದೇಶ ಮಾಡಿದ್ದಾರೆಂದು ಮೂಲಗಳು ಖಚಿತಪಡಿಸಿವೆ. ಇನ್ನು ಇವತ್ತು ಅಥವಾ ನಾಳೆ ಪಾಲಿಕೆಯ ಎಲ್ಲ ನಗರಸೇವಕರಿಗೆ ನೋಟೀಸ್ ಕಳಿಸುವ ಕೆಲಸ ಆಗಬಹುದು. ಮೇಯರ್ ಸ್ಥಾನ ಎಸ್ಸಿ ಮಹಿಳೆ ಮತ್ತು ಉಪಮೇಯರ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಇದು ಬಿಜೆಪಿ ಅವಧಿಯ ಎರಡನೇ ‌ಮೇಯರ….

Read More
error: Content is protected !!