Headlines

ಬೆಳಗಾವಿಯಲ್ಲಿ ಕನ್ನಡ ನಾಟಕಕ್ಕೆ ಪೊಲೀಸರದ್ದೇ ಕಿರಿಕ್..!

ಸರ್ಕಾರದ ಆಶಯಕ್ಕೆ ಎಳ್ಳುನೀರು.. ಕನ್ನಡ ನಾಡು‌ ನುಡಿ ಬೆಳವಣಿಗೆಗೆ ಅಡ್ಡಿಕನ್ನಡ ನಾಟಕಕ್ಕೆ ಪೊಲೀಸರದ್ದೇ ಕಿರಿಕ್…! ಎರಡು ದಿನ ಪ್ರಷಾರಕ್ಕೆ ಗೋಗರೆದ ಕಲಾವಿದೆ ಆಟೋ ದಲ್ಲಿ ಧ್ವನಿ ವರ್ಧಕ ಮೂಲಕ ಅನುಮತಿ ಕೊಡಲು ಸತಾಯಿಸಿದ ಡಿಸಿಪಿ ಸರ್ಕಾರದ ಶುಲ್ಕ ತುಂಬಿದರೂ ಡೋಂಟ್ ಕೇರ್ ಎಂದ ಡಿಸಿಪಿ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಣ್ಣೀರು ಸುರಿಸಿದ ಕನ್ನಡ ವೃತ್ತಿ ರಂಗಭೂಮಿ ಕಲಾವಿದೆ ಬೆಳಗಾವಿ.ಗಡಿನಾಡ ಬೆಳಗಾವಿಯಲ್ಲಿ ಕನ್ನಡ ನಾಡು, ನುಡಿಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎನ್ನುವ ನಿಟ್ಟಿನಲ್ಲಿ ರಾಜ್ಯ ಸಕರ್ಾರದ ಪ್ರಯತ್ನಕ್ಕೆ ಪೊಲೀಸರು ಎಳ್ಳು…

Read More

24 ಕ್ಕೆ ಬೆಳಗಾವಿಗೆ ಕರವೇ ಗೌಡರು..!

ಬೆಳಗಾವಿ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಭೆ‌ ಮೊದಲ ಬಾರಿಗೆ ಇದೇ ದಿ. 24 ರಂದು ಗಡಿಭಾಗ ಬೆಳಗಾವಿಯಲ್ಲಿ ನಡೆಯಲಿದೆ. ಬೆಳಗಾವಿಯ ಕನ್ನಡ ಭವನದಲ್ಲಿ‌ಈ ಸಭೆ ನಡೆಯಲಿದೆ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಸಂಬಂಧಿಸಿದಂತೆ ಹೋರಾಟ ನಡೆಸಿದ ಕೀರ್ತಿ ಗೌಡರಿಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಮಾಡಿತು. ಅಷ್ಟೇ ಅಲ್ಲ ಕನ್ನಡ ಅನುಷ್ಠಾನಕ್ಕಾಗಿ ಜೈಲಿಗೆ ಸಹ ಹೋಗಿದ್ದರು. ಈ ಹಿನ್ನೆಲೆಯಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕಾರಿಣಿ…

Read More

ಬೆಳಗಾವಿ ಪಾಲಿಕೆ ಆಯುಕ್ತರಾಗಿ ಲೋಕೇಶ್..!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ.ಎನ್. ಲೋಕೇಶ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ . ಬಾಗಲಕೋಟೆ ಜಿಲ್ಲೆಗೆ ವಿಶೇಷ ಜಿಲ್ಲಾಧಿಕಾರಿಯಾಗಿದ್ದರು.. ಈಗ ಅವರನ್ನು ಬೆಳಗಾವಿ ಪಾಲಿಕೆ ಆಯುಕ್ತರಾಗಿ ನೇಮಕ‌ಮಾಡಿ ಆದೇಶ ಹೊರಡಿಸಿದೆ ಬಹುಶಃ ಒಂದೆರಡು ದಿನದಲ್ಲಿ ಅವರು ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆ ಇದೆ. ಈಗ ಹಂಗಾಮಿ ಆಯುಕ್ತರಾಗಿ ಕಖೆದ ಎರಡು ದಿನಗಳ ಹಿಂದೆ ರಾಜಶ್ರೀ ಜೈನಾಪುರ ಅಧಿಕಾರವ ಹಿಸಿಕೊಂಡಿದ್ದರು.

Read More

ಸತೀಶ್ ಪ್ರಯತ್ನ- ಬೆಳಗಾವಿಗೆ ಬಂಪರ್

ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಬೆಳಗಾವಿಗೆ ವಿಶೇಷ ಕೊಡುಗೆ ಬೆಳಗಾವಿಯಲ್ಲಿ ವಾಹನ ಸಂಚಾರ ದಟ್ಟಣೆ ನಿವಾರಿಸಲು 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ ಗ್ರಿನ್‌ ಸಿಗ್ನಲ್ ಕೊಟ್ಟ ಸಿಎಂಬೆಳಗಾವಿ: ಈ ಭಾರಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ 2024-25ರ ಕರ್ನಾಟಕ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ…

Read More
error: Content is protected !!