ಬೆಳಗಾವಿಯಲ್ಲಿ ಎಥೆನಾಲ್ ಉತ್ಪಾದನೆ-ಬಳಕೆಗೆ ಸಲಹೆ
ಹೆದ್ದಾರಿಗಳು ದೇಶದ ಅಭಿವೃದ್ಧಿಗೆ ರಾಜಮಾರ್ಗಗಳು: ಸಚಿವ ನಿತಿನ್ ಗಡ್ಕರಿ ಬೆಳಗಾವಿ, ಫೆ.22(ಕರ್ನಾಟಕ ವಾರ್ತೆ):ದೇಶದಾದ್ಯಂತ ಗ್ರೀನ್ ಕಾರಿಡಾರ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವುದು ಕೇಂದ್ರ ಸರಕಾರದ ಆದ್ಯತೆಯಾಗಿದೆ. ದೇಶದ ಪ್ರಮುಖ ನಗರಗಳ ಮಧ್ಯೆ ಹೆದ್ದಾರಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರಯಾಣದ ಅವಧಿಯನ್ನು ಕಡಿಮೆಗೊಳಿಸಿ ಸುಗಮ, ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು. ಬೆಳಗಾವಿ ಜಿಲ್ಲೆಯ 1622 ಕೋಟಿ ವೆಚ್ಚದ ಹೊನಗಾ-ಝಾಡಶಹಾಪುರ ಚತುಷ್ಪಥ ರಿಂಗ್ ರಸ್ತೆ, 941 ಕೋಟಿ ವೆಚ್ಚದ ಚಿಕ್ಕೋಡಿ ಬೈಪಾಸ್…