ಅಡ್ವಾಣಿ ನಿಜವಾಗಿ ಮಣ್ಣಿನ ಮಗ..!
ಎಲ್.ಕೆ. ಅಡ್ವಾಣಿಯವರು ನಿಜವಾದ ಮಣ್ಣಿನ ಮಗ: ಬಸವರಾಜ ಬೊಮ್ಮಾಯಿ ಬೆಂಗಳೂರು: ಮಾಜಿ ಪ್ರಧಾನಿ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಗೌರವ ಸಂದಿರುವುದು ಹೆಮ್ಮೆಯ ವಿಷಯವಾಗಿದ್ದು, ಅವರಿಗೆ ಅಭಿನಂದನೆ. ಎಲ್. ಕೆ. ಅಡ್ವಾಣಿ ಅವರು ನಿಜವಾದ ಭಾರತದ ಮಣ್ಣಿನ ಮಗನಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಸಂದಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಅಡ್ವಾಣಿಯವರು ದೇಶ ವಿಭಜನೆಯ ಸಂದರ್ಭದಲ್ಲಿ…