ಬಿಜೆಪಿ ಟಿಕೆಟ್ಗೆ ರೈತರ ಡಿಮ್ಯಾಂಡ್
ರೈತ ಹೋರಾಟಗಾರೊಬ್ಬರಿಗೆ ಬಿಜೆಪಿ ಟಿಕೆಟ್ ಕೋಡಿ: ಪ್ರಕಾಶ ನಾಯಕ ಬೆಳಗಾವಿ:ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಒಂದು ಟಿಕೆಟ್ ರೈತ ಮುಖಂಡರಿಗೆ ನೀಡಬೇಕೆಂದು ಬೆಳಗಾವಿಗೆ ಬರುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಒತ್ತಾಯಿಸಲಾಗುವುದು ಎಂದು ರಾಷ್ಟ್ರೀಯ ರೈತರ ಸಂಘದ ಮುಖಂಡ ಪ್ರಕಾಶ ನಾಯಕ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರೈತರು ಎಲ್ಲವನ್ನು ಹೋರಾಟದ ಮೂಲಕವೇ ಪಡೆಯುವ ಪರಿಪಾಟ ನಿರ್ಮಾಣವಾಗಿದೆ. ನಮ್ಮ ಹೋರಾಟಕ್ಕೆ ಅಷ್ಟು ಗಂಭೀರವಾಗಿ ಪ್ರತಿಕ್ರಯಿಸದ ಭ್ರಷ್ಟ ವ್ಯವಸ್ಥೆಯಿಂದ ರೈತ ಹೋರಾಟಗಾರರು ಸಂಸದ ಭವನದಲ್ಲಿರುವುದು ಅನಿವಾರ್ಯವಾಗಿದೆ ಎಂದರು….