ಹೊಸ ಟರ್ಮಿನಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ
ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಳಗಾವಿ, ಕೇಂದ್ರ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಲ್ಲ; ನಿರಂತರ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ ಬಂದಿದೆ. ದೇಶದಲ್ಲಿನ ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ ರೈಲ್ವೆ ನಿಲ್ದಾಣ, ರೈಲು ಮಾರ್ಗ ನಿರ್ಮಾಣ, ಹೊಸ ಶಿಕ್ಷಣ ನೀತಿ ಜಾರಿ, ಕಿಸಾನ್ ಸಮ್ಮಾನ ಯೋಜನೆ ಸೇರಿದಂತೆ ಸರ್ಕಾರ ದೇಶದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ…