
ಪಾಲಿಕೆ ಪರಿಷತ್ ಕಾರ್ಯದರ್ಶಿ ಅಮಾನತ್
ಬೆಳಗಾವಿ. ಮಹಾನಗರ ಪಾಲಿಕೆಯ ಬಿಜೆಪಿ ಮೊದಲ ಅವಧಿಯಲ್ಲಿ ನಡೆದ ಕಡತ ನಾಪತ್ತೆ ಮತ್ತು ದಾಖಲೆ ತಿದ್ದುಪಡಿ ಮಾಡಿದ ಪ್ರಕರಣಕ್ಜೆ ಸಂಬಂಧಿಸಿದಂತೆ ಪರಿಷತ್ ಕಾರ್ಯದರ್ಶಿ ಉಮಾ ಬಡಿಗೇರ್ ಅವರನ್ನು ಅಮಾನತ್ ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ಮೇಯರ ಶೋಭಾ ಸೋಮನ್ನಾಚೆ ಅವಧಿಯಲ್ಲಿ ಈ ಪ್ರಕರಣ ನಡೆದಿತ್ತು. ಮೇಲ್ನೋಟಕ್ಕೆ ಇದರಲ್ಲಿ ಪರಿಷತ್ ಕಾರ್ಯದರ್ಶಿ ಅವರನ್ನು ಬಲಿಕಾ ಬಕರಾ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.