ಅರಣ್ಯಾಧಿಕಾರಿಗಳ ಯಶಸ್ವಿ ಕಾರ್ಯಾಚರಣೆ. ದೂರವಾದ ಜನರ ಆತಂಕ.
ಬೆಳಗಾವಿ. ಖಾನಾಪುರ ತಾಲುಕಿನ ಕಸಬಾ ನಂದಗಡ ಗ್ರಾಮಕ್ಕೆ ನುಗ್ಗಿದ ಆನೆಯನ್ನು ಮರಳಿ ಕಾಡಿಗೆ ಓಡಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

ಖಾನಾಪುರದ ಎಸಿಎಫ್ ಸುನಿತಾ ನಿಂಬರಗಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಆನೆಯನ್ನು ಕಾಡಿಗೆ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ