ಕಾಂಗ್ರೆಸ್ಗೆ ಅಥಣಿಯಿಂದ ಅತ್ಯಧಿಕ ಲೀಡ್- ಸತೀಶ್
ಅಥಣಿ ಕ್ಷೇತ್ರದಿಂದ ಅಧಿಕ ಮತಗಳು ಬರುತ್ತೇವೆ ಎಂಬ ನಿರೀಕ್ಷೆ ಇದೆ: ಸಚಿವ ಸತೀಶ್ ಜಾರಕಿಹೊಳಿ ಅಥಣಿ: ಅಥಣಿ ಮತಕ್ಷೇತ್ರದಿಂದ ಚಿಕ್ಕೋಡಿ ಲೋಕಸಭೆ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿಗೆ ಹೆಚ್ಚಿನ ಮತಗಳು ಬರುತ್ತೇವೆ ಎಂದು ನಿರೀಕ್ಷೆ ಇದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಅಥಣಿ ತಾಲೂಕಿನ ಐಗಳಿ ಕ್ರಾಸ್ ನಲ್ಲಿ ಹಮ್ಮಿಕೊಂಡಿದ್ದ ತೇಲಸಂಗ, ಐಗಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸ್ಥಳೀಯ ಶಾಸಕರು, ಮಾಜಿ ಮುಖ್ಯಮಂತ್ರಿಗಳಾದ ಲಕ್ಷ್ಮಣ…