ಕೊಂಡುಸ್ಕರ ಅಲ್ಲ ಪಾಟೀಲ ಎಂಇಎಸ್ ಅಭ್ಯರ್ಥಿ.

ಬೆಳಗಾವಿ. ಬೆಳಗಾವಿ ಲೋಕಸಭಾ ಕ್ಷೇತ್ರದ ಎಂಇಎಸ್‌ ಅಭ್ಯರ್ಥಿಯಾಗಿ ಮಹಾದೇವ ತುಕಾರಾಮ್ ಪಾಟೀಲ ಆಯ್ಕೆಯಾಗಿದ್ದಾರೆ. ಇಂದು ನಡೆದ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆ ಮಾಡಲಾಯಿತು.

Read More

ಕಾಂಗ್ರೆಸ್ ನಿಂದ‌ ಸಮಾನ ಸ್ಥಾನ ಮಾನ

ಮಹಿಳೆಯರು ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ನಿಮ್ಮೆಲ್ಲರ ಸಹಕಾರ ಬೇಕು: ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಯಮಕನಮರಡಿ: ಮಹಿಳೆಯರು ಎಲ್ಲ ಕ್ಷೇತ್ರಗಳ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಅದಕ್ಕೆ ನಿಮ್ಮೆಲ್ಲರ ಸಹಕಾರವೂ ಬೇಕು. ಅದಕ್ಕಾಗಿಯೇ ಕಾಂಗ್ರೆಸ್‌ ಪಕ್ಷದ ವರಿಷ್ಠರು ನನ್ನನ್ನು ಸೇರಿ ರಾಜ್ಯದಲ್ಲಿ ಆರು ಜನ ಮಹಿಳೆಯರಿಗೆ ಲೋಕಸಭೆ ಟಿಕೆಟ್‌ ನೀಡಿದ್ದಾರೆ ಎಂದು ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಕುರಿಹಾಳ, ಬೋಡಕೇನಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ…

Read More

ಮೋದಿ ಸೋಲಿಸಲು ಚೀನಾ, ಪಾಕಿಸ್ತಾನದಿಂದ ವಿರೋಧಿಗಳಿಗೆ ಬೆಂಬಲ

ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್ ಶೆಟ್ಟರ್ ಅವರಿಗೆ ಸಾಥ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸತ್ ಸದಸ್ಯೆ ಮಂಗಲ ಅಂಗಡಿ ಮೂಡಲಗಿ: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು ಪ್ರಪಂಚದಲ್ಲಿಯೇ ಬಲಾಢ್ಯ ರಾಷ್ಟ್ರವಾಗುತ್ತಿದ್ದು, ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ ಭಾರತ ದೇಶದ ಜನಪ್ರೀಯತೆಯನ್ನು ಕುಗ್ಗಿಸಲು ಕೆಲ ವಿರೋಧಿ…

Read More

ಹೆಬ್ಬಾಳಕರ ಪಂಚಮಸಾಲಿ ಅಲ್ಲ..ಬಣಜಿಗ..!

ಹೆಬ್ಬಾಳಕರ ವಿರುದ್ಧ ಪಂಚಮಸಾಲಿ ಅಸ್ತ್ರ. ಮುರುಗೇಶ ನಿರಾಣಿ ಹೊಸ ಬಾಂಬ್. ಸಚಿವೆ ಪತಿ ರವೀಂದ್ರ ಬಣಜಿಗ. ಎಂದ ನಿರಾಣಿ. ಹೆಬ್ಬಾಳಕರ ಏನು ಗ್ರಾಮೀಣ ಕ್ಷೇತ್ರದವರಾ? ಬೆಳಗಾವಿ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅನಗತ್ಯವಾಗಿ ಪಂಚಮಸಾಲಿ ಜಾತಿ ರಾಜಕೀಯ ಮಾಡುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪಂಚಮಸಾಲಿ ಅಲ್ಲವೇ ಅಲ್ಲ.. ಅವರು ಬಣಜಿಗ. ಕಾಂಗ್ರೆಸ್ ಅಭ್ಯರ್ಥಿ ಕೂಡ ಬಣಜಿಗ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.. ನಗರದಲ್ಲಿಂದು ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ಮದುವೆಗೂ ಮುಂಚೆ ಲಕ್ಷ್ಮೀ ಹಟ್ಟಿಹೊಳಿ ಆಗಿದ್ದಾಗ ಅವರು…

Read More
error: Content is protected !!