ಕಾಂಗ್ರೆಸ್ ನಿಂದ ಸಮಾನ ಸ್ಥಾನ ಮಾನ
ಮಹಿಳೆಯರು ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ನಿಮ್ಮೆಲ್ಲರ ಸಹಕಾರ ಬೇಕು: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಯಮಕನಮರಡಿ: ಮಹಿಳೆಯರು ಎಲ್ಲ ಕ್ಷೇತ್ರಗಳ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಅದಕ್ಕೆ ನಿಮ್ಮೆಲ್ಲರ ಸಹಕಾರವೂ ಬೇಕು. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷದ ವರಿಷ್ಠರು ನನ್ನನ್ನು ಸೇರಿ ರಾಜ್ಯದಲ್ಲಿ ಆರು ಜನ ಮಹಿಳೆಯರಿಗೆ ಲೋಕಸಭೆ ಟಿಕೆಟ್ ನೀಡಿದ್ದಾರೆ ಎಂದು ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಕುರಿಹಾಳ, ಬೋಡಕೇನಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ … Continue reading ಕಾಂಗ್ರೆಸ್ ನಿಂದ ಸಮಾನ ಸ್ಥಾನ ಮಾನ