ಕಾಂಗ್ರೆಸ್ ಬಡವರ ಪರ- ಪ್ರಿಯಾಂಕಾ
ಬಡವರ ಪರ ಕೆಲಸ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಕರೆ *ಖಡಕಲಾಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬೆಳಗಾವಿ: ಬಡವರು ಹಾಗೂ ಜನಸಾಮಾನ್ಯರ ಪರ ಕೆಲಸ ಮಾಡಿ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವಂತಹ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು. ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಖಡಕಲಾಟ…