
ಅಂಗಡಿ ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ
ಬೆಳಗಾವಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪ. ಸಾವಿನಲ್ಲೂ ರಾಜಕೀಯ ಮಾಡುವಂತಹ ಪರಿಸ್ಥಿತಿ ಕಾಂಗ್ರೆಸ್ ಗೆ ಬಂದಿರುವುದು ದುರ್ದೈವ. ಕೋರೊನಾ ಸಂದರ್ಭದಲ್ಲಿ ನಾಗರಿಕರಿಗೊಂದು, ನಾಯಕರಿಗೊಂದು ಕಾನೂನು ಇರಲಿಲ್ಲ. ಬಿಜೆಪಿ ಪ್ರಣಾಳಿಕೆ ಬಗ್ಗೆ ಜನ ಮೆಚ್ಚುಗೆ. ಕಾಂಗ್ರೆಸ್ ಗೆ ಈಗಲೇ ಸೋಲಿನ ಭೀತಿ ಶುರುವಾಗಿದೆ ಎಂದ ಕಡಾಡಿ ಬೆಳಗಾವಿಸುದೀರ್ಘ ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಪಕ್ಷಕ್ಕೆ ದಿ.ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಸಾವಿನಲ್ಲಿಯೂ ರಾಜಕೀಯ ಮಾಡುವಂಥ ಪರಿಸ್ಥಿತಿ ಬಂದಿರುವುದು ದುರ್ದೈವದ ಸಂಗತಿ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ…