ನೇಹಾ ಕೊಲೆ-ಎಬಿವಿಪಿ ಪ್ರತಿಭಟನೆ

ಬೆಳಗಾವಿ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಮನಸ್ಥಿತಿಯ ಫಯಾಜ್ ಎಂಬಾತ ಭೀಕರ ಹತ್ಯೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಎಬಿವಿಪಿ ಕಾರ್ಯಕರ್ತರು ಇಲ್ಲಿನ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು.ಶಾಲಾ, ಕಾಲೇಜುಗಳು ಜ್ಞಾನದ ದೇಗುಲಗಳು. ಇಂತಹ ದೇಗುಲದಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾಳನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದೆ. ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು. ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ…

Read More
error: Content is protected !!