ಹಿಂದೂ ಯುವತಿ ಹತ್ಯೆ ಯಾದರೂ ಖಂಡಿಸದ ಸಿಎಂ- ಶೆಟ್ಡರ್ ಆರೋಪ
ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಜಗದೀಶ್ ಶೇಟ್ಟರ್ ಬೆಳಗಾವಿ: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಆಗಿದ್ದು, ಲವ್ ಜಿಹಾದ್ ಮಾಡಿ ಬ್ರೇನ್ ವಾಷ್ ಮಾಡಲಾಗಿದೆ. ಇದನ್ನು ಸಿದ್ದರಾಮಯ್ಯ ಖಂಡಿಸುವ ಕೆಲಸ ಮಾಡುತ್ತಿಲ್ಲ. ಸಿದ್ದರಾಮಯ್ಯ ವಯಕ್ತಿಕ ಕಾರಣಕ್ಕೆ ಮರ್ಡರ್ ಆಗಿದೆ ಎಂದು ಹೇಳಿದ್ದಾರೆ. ಹಿಂದೂ ಹುಡುಗ ಮುಸ್ಲಿಂ ಹುಡುಗಿಯನ್ನು ಮರ್ಡರ್ ಮಾಡಿದ್ದರೆ ಅವರ ಮನೆಗೆ ಓಡಿ ಹೋಗ್ತಿದ್ದರು ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಜಗದೀಶ್ ಶೆಟ್ಟರ್ ಅವರು ವಾಗ್ದಾಳಿ ನಡೆಸಿದರು….