ಮೋದಿ ಕಾರ್ಯಕ್ರಮಕ್ಕೆ ಲಕ್ಷ ಜನ..ಬಾಲಚಂದ್ರ

ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು, ಮೋದಿ ಅವರು ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿ ನಗರಕ್ಕೆ … Continue reading ಮೋದಿ ಕಾರ್ಯಕ್ರಮಕ್ಕೆ ಲಕ್ಷ ಜನ..ಬಾಲಚಂದ್ರ

error: Content is protected !!