ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶ ಸೂಪರ್ ಪಾವರ್- ಶೆಟ್ಟರ್
ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶ ಸೂಪರ್ ಪಾವರ್ ಆಗಲಿದೆ: ಜಗದೀಶ್ ಶೆಟ್ಟರ್ ಬೆಳಗಾವಿ: ಲೋಕಸಭಾ ಚುನಾವಣೆ ಎಂದರೆ ಇಡೀ ದೇಶದ ಭವಿಷ್ಯವನ್ನು ರೂಪಿಸುವ ಚುನಾವಣೆ. ಹಾಗಾಗಿ ಭಾರತ ದೇಶವನ್ನು ಸೂಪರ್ ಪಾವರ್ ದೇಶ ಮಾಡಲು ಬಿಜೆಪಿಗೆ ಮತ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೇಟ್ಟರ್ ಅವರು ಕರೆ ನೀಡಿದರು. ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಹಾಪುರದಲ್ಲಿ ಪ್ರಚಾರ ಸಭೆ ನಡೆಸಿ, ಮತಯಾಚನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್…