ಅನ್ನ ಕೊಡುವ ಕಾಂಗ್ರೆಸ್‌ ಪಕ್ಷಕ್ಕೆ ವೋಟ್ ಕೊಡಿ

ಅನ್ನ ಕೊಡುವ ಕಾಂಗ್ರೆಸ್‌ ಪಕ್ಷಕ್ಕೆ ವೋಟ್ ಕೊಡಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ *ರಾಯಬಾಗ ಗ್ರಾಮೀಣ ಹಾಗೂ ಪಟ್ಟಣದಲ್ಲಿ ಪ್ರಚಾರ ಸಭೆ ಬೆಳಗಾವಿ: ಬಿಜೆಪಿಯವರದ್ದು ಸುಳ್ಳಿನ ಪಕ್ಷ. ಅವರನ್ನು ನಂಬಬೇಡಿ. ಅಗ್ಗಕ್ಕೆ ಸಿಗುತ್ತಿದ್ದ ಆಹಾರದ ಬೆಲೆ ಈಗ ಗಗನಕ್ಕೇರಿದೆ. ಅನ್ನ ಕಿತ್ತುಕೊಳ್ಳುವ ಪಕ್ಷಕ್ಕೆ ಮತ ಹಾಕುವುದಕ್ಕಿಂತ ಅನ್ನ ಕೊಡುವ ಪಕ್ಷಕ್ಕೆ ವೋಟ್ ಕೊಡಿ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡದಿರು. ರಾಯಬಾಗ ಗ್ರಾಮೀಣ ಭಾಗದಲ್ಲಿ ಹಾಗೂ ರಾಯಬಾಗ ಪಟ್ಟಣದಲ್ಲಿ ಹಮ್ಮಿಕೊಂಡ … Continue reading ಅನ್ನ ಕೊಡುವ ಕಾಂಗ್ರೆಸ್‌ ಪಕ್ಷಕ್ಕೆ ವೋಟ್ ಕೊಡಿ

error: Content is protected !!