ದೇಶದ ಉತ್ತಮ ಭವಿಷ್ಯ ಹಾಗೂ ಭದ್ರತೆಗಾಗಿ ಬಿಜೆಪಿಗೆ ಬೆಂಬಲಿಸಿ: ಜಗದೀಶ್ ಶೆಟ್ಟರ್
ದೇಶದ ಉತ್ತಮ ಭವಿಷ್ಯ ಹಾಗೂ ಭದ್ರತೆಗಾಗಿ ಬಿಜೆಪಿಗೆ ಬೆಂಬಲಿಸಿ: ಜಗದೀಶ್ ಶೆಟ್ಟರ್ ಬೆಳಗಾವಿ: ದಿನದ 24 ಗಂಟೆ ದೇಶದಲ್ಲಿ ಮೋದಿಯವರು ಕೆಲಸ ಮಾಡಿದ್ದಾರೆ ಹಾಗೂ ಮೋದಿಯವರ ದೂರ ದೃಷ್ಟಿ ದೇಶದ ಚಿತ್ರಣವನ್ನೆ ಬದಲಾವಣೆ ಮಾಡಿದೆ ಹಾಗಾಗಿ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಲು ನನ್ನನ್ನು ಗೆಲ್ಲಿಸಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮನವಿ ಮಾಡಿದರು. ನಗರದ ಕೆಎಲ್ಇ ಶೇಷದ್ರಿ ಕಾಲೇಜಿನಲ್ಲಿ ಲೋಕಸಭಾ ಚುನಾವಣೆ ನಿಮಿತ್ಯ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಗುಜರಾತ್…