ಹೈಟೆಕ್ ಮಾದರಿ ಹುಕ್ಕೇರಿ ಕೋರ್ಟ್ ಕಟ್ಟಡ ನಿರ್ಮಾಣ-ಸಚಿವ ಜಾರಕಿಹೊಳಿ · ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಪರ ನ್ಯಾಯವಾದಿಗಳಲ್ಲಿ ಮತಯಾಚನೆ ಹುಕ್ಕೇರಿ : ಬಹುದಿನಗಳ ಬೇಡಿಕೆಯಾಗಿರುವ ಹುಕ್ಕೇರಿಯ ನ್ಯಾಯಾಲಯದ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಪಟ್ಟಣದ ನ್ಯಾಯಾಲಯದ ಸಭಾಭವನದಲ್ಲಿ ಶುಕ್ರವಾರ ನಡೆದ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಪರ ಮತಪ್ರಚಾರದಲ್ಲಿ ಮಾತನಾಡಿದ ಅವರು, ಹುಕ್ಕೇರಿ ಕೋರ್ಟ್ನ ನೂತನ ಕಟ್ಟಡ ನಿರ್ಮಾಣಕ್ಕೆ ಕ್ಯಾರಗುಡ್ … Continue reading ಹೈಟೆಕ್ ಕೋರ್ಟ ನಿರ್ಮಾಣ- ಸತೀಶ