ಹೆಚ್ಚಿದ ಪ್ರಿಯಂಕಾ ಜಾರಕಿಹೊಳಿ ಹವಾ..!* ಹಾಲಿ ಬಿಜೆಪಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮರುಆಯ್ಕೆ ಬಯಸಿ ಸ್ಪರ್ಧಿಸಿದ್ದಾರೆ. ಇವರಿಗೆ ಈ ಬಾರಿ ಪ್ರಭಾವಿ ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಎದುರಾಳಿ. ಬಿಜೆಪಿ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳಲು ತಂತ್ರಗಾರಿಕೆ ರೂಪಿಸಿದ್ದರೆ, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ವಿವಿಧ ಪ್ರತಿತಂತ್ರಗಳನ್ನು ಹೆಣೆದು ಕೈ ವಶ ಮಾಡಿಕೊಳ್ಳಲು ಹವಣಿಸುತ್ತಿದೆ. ಈ ಲೋಕಸಭೆ ವ್ಯಾಪ್ತಿಗೆ ಬರುವ ಹುಕ್ಕೇರಿ ವಿಧಾನಸಭೆ ಕ್ಷೇತ್ರದಲ್ಲಿ ಇದೀಗ ಮತ ಸಮರದ ಭರಾಟೆ ಪ್ರಖರ ಬಿಸಿಲಿನೊಂದಿಗೆ … Continue reading ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಹವಾ