ಜಗದೀಶ್ ಶೆಟ್ಟರ್ಗೆ ಗಾಣಿಗ ಸಮುದಾಯದ ಸಂಪೂರ್ಣ ಬೆಂಬಲ
ಜಿಲ್ಲಾ ಗಾಣಿಗ ಸಮುದಾಯದ ಸಂಪೂರ್ಣ ಬೆಂಬಲ ಪಡೆದ ಜಗದೀಶ್ ಶೆಟ್ಟರ್ ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಉತ್ಪಾದಕ, ಐಟಿ ಉದ್ದಿಮಗಳನ್ನು ತಂದು, ಹುಬ್ಬಳ್ಳಿ ಮಾದರಿಯಲ್ಲೇ ಬೆಳಗಾವಿ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಯ ಕ್ಷೇತ್ರ ಮಾಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ವ ಶೆಟ್ಟರ್ ಅವರು ಹೇಳಿದ್ದಾರೆ. ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಬೆಳಗಾವಿಯ ಖಡೆಬಜಾರ್ ನ ಎಂ.ಜಿ. ಟಾವರ್ ಹತ್ತಿರ ಗಾಣಿಗೇರ ಸಮಾಜದ ಅಭಿವೃದ್ಧಿ ಸಂಘದಲ್ಲಿ “ಗಾಣಗೇರ ಸಮಾಜದ ಬಂಧುಗಳೊಂದಿಗೆ ಸಭೆ ನಡೆಸಿ, ಮತಯಾಚನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಬೆಳಗಾವಿ…