ಪ್ರಿಯಾಂಕಾ ಪರ ರಾಹುಲ್ ಪ್ರಚಾರ
ಪ್ರಿಯಂಕಾ ಪರ ಯುವ ನಾಯಕ ರಾಹುಲ್ ಜಾರಕಿಹೊಳಿ ಅಬ್ಬರ ಪ್ರಚಾರ ಬೆಳಗಾವಿ: ಬಡವರು ದೀನ ದಲಿತರು ಸೇರಿದಂತೆ ಎಲ್ಲಾ ವರ್ಗಗಳ ಜನರ ಪಕ್ಷ ವೆಂದರೆ ಅದು ಕಾಂಗ್ರೆಸ ಪಕ್ಷ ವಾಗಿದೆ. ಜನಪರ ಯೋಜನೆಗಳನ್ನು ಜಾರಿ ತಂದು ಅಬಿವೃದ್ಧಿ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನಮ್ಮ ಸಹೋದಿರಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು.ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ರಾಯಬಾಗ ವಿಧಾನಸಭಾ ಕ್ಷೇತ್ರದ ಕಂಕಣವಾಡಿ ಪಪಂ ಮತ ಕ್ಷೇತ್ರದಲ್ಲಿ…