ಪ್ರಿಯಾಂಕಾಗೆ ಎಲ್ಲರ ಶುಭ ಹಾರೈಕೆ
ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿಗೆ ಶುಭ ಕೋರಿದ ಡಾ. ಸಿ.ಎಸ್. ದ್ವಾರಕನಾಥ ಚಿಕ್ಕೋಡಿ: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಕೆಪಿಸಿಸಿ ಕಾನೂನು ವಿಭಾಗದ ವಕ್ತಾರ ಡಾ. ಸಿ.ಎಸ್. ದ್ವಾರಕನಾಥ ಅವರು ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಶುಭ ಕೋರಿದರು. ಕವಟಗಿಮಠ ನಗರದಲ್ಲಿ ಇರುವ ಮನೆಯಲ್ಲಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಕಾನೂನು ವಿಭಾಗದ ವಕ್ತಾರ ಡಾ….