ಗ್ಯಾರಂಟಿ ಯೋಜನೆ ಮನೆ ಮನೆ ತಲುಪಿಸಿ
ಗ್ಯಾರಂಟಿ ಯೋಜನೆಗಳ ಮನವರಿಕೆ ಮಾಡಿ ಮತ ಸೆಳೆಯಿರಿ-ಸಚಿವ ಜಾರಕಿಹೊಳಿ ಹುಕ್ಕೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯ ಉದ್ಘಾಟನೆ ಹುಕ್ಕೇರಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಕುರಿತು ಮತದಾರರಿಗೆ ಮನವರಿಕೆ ಮಾಡಿ ಕಾಂಗ್ರೆಸ್ ಪರ ಮತ ಸೆಳೆಯಬೇಕು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಪಟ್ಟಣದಲ್ಲಿ ಶುಕ್ರವಾರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮತದಾರರಿಗೆ ಪದೇ ಪದೇ ಮನವರಿಕೆ ಮಾಡಿಕೊಟ್ಟು ಕಾಂಗ್ರೆಸ್‌ನತ್ತ ಮತ…