ರೈತರ ಸಾಲ ಮನ್ನಾ ಮಾಡಿದ್ದೇ ಕಾಂಗ್ರೆಸ್..!
ರಾಜ್ಯದಲ್ಲಿ ಎರಡು, ಕೇಂದ್ರದಲ್ಲಿ ಒಂದು ಬಾರಿ ರೈತರ ಸಾಲ ಮನ್ನಾ ಮಾಡಿದ್ದು ಕಾಂಗ್ರೆಸ್ ಸರ್ಕಾರವೇ: ಸಚಿವ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ರೈತರ, ಬಡವರ, ಹಿಂದುಳಿದವರ, ದೀನ ದಲಿತರ ಪಕ್ಷ- ಕಾಂಗ್ರೆಸ್ ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ಮತದಾರರಿಗೆ ತಿಳಿಸಿ ಹುಕ್ಕೇರಿ: ಕಾಂಗ್ರೆಸ್ ರೈತರ, ಬಡವರ, ಹಿಂದುಳಿದವರ, ದೀನ ದಲಿತರ ಪಕ್ಷ. ಅದಕ್ಕಾಗಿಯೇ ರಾಜ್ಯದಲ್ಲಿ ಎರಡು ಬಾರಿ, ಕೇಂದ್ರದಲ್ಲಿ ಒಂದು ಬಾರಿ ರೈತರ ಸಾಲವನ್ನು ಮನ್ನಾ ಮಾಡಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ…