Headlines

ಮಧ್ಯರಾತ್ರಿ ಯಿಂದಲೇ ಪೊಲೀಸ್ ಆಯುಕ್ತರ ಮನೆ ಮುಂದೆ ಧರಣಿ

ಬೆಳಗಾವಿ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಹಣ ಹಂಚಿಕೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಮಧ್ಯರಾತ್ರಿ 1 ರಿಂದಲೇ ಪೊಲೀಸ್ ಅಯುಕ್ತರ ನಿವಾಸದ ಮುಂದೆ ಧರಣಿ ನಡೆಸಲು ಬಿಜೆಪಿಗರು ನಿರ್ಧರಿಸಿದ್ದಾರೆಂದು ಗೊತ್ತಾಗಿದೆ. ಹಣ ಹಂಚುವವರ ವಿರುದ್ಧ ಪೊಲೀಸರಿಗೆ ಒಪ್ಪಿಸಿದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕ ಅಭಯ ಪಾಟೀಲ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಈ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೊತ್ತಾಗಿದೆ. ಮತ್ತೊಂದು ಮೂಲಗಳ ಪ್ರಕಾರ ಬೆಳಗಾವಿಯಲ್ಲಿ ಸಿಎಂ ತಂಗಿರುವ ಯು.ಕೆ…

0
Read More

ಠಾಣೆಯಲ್ಲಿ ಶಾಸಕರ ಠಿಕಾಣಿ..!

ಶಾಸಕ ಅಭಯ ಪಾಟೀಲರಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಸಾಥ್. ಬಿಜೆಪಿ ಕಾರ್ಯಕರ್ತರು, ನಗರಸೇವಕರ ಹಾಜರಿ.. ಶಾಸಕರನ್ನು ಎರಡು ತಾಸು ಕಾಯಿಸಿದ ಪೊಲೀಸ್ ಅಧಿಕಾರಿಗಳು! ಬೆಳಗಾವಿ. ಮತದಾರರಿಗೆ‌ ಕಾಂಗ್ರೆಸ್ ಅಭ್ಯರ್ಥಿ ಪರ ಮತದಾನ ಮಾಡಲು ಹಣ ಹಂಚುತ್ತಿದ್ದ ಪ್ರಕರಣದ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎನ್ನುವ ಕೂಗು ಹೆಚ್ಚಾಗಿದೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಶಹಾಪುರ ಪೊಲೀಸ ಠಾಣೆಗೆ ಆಗಮಿಸಿದ ಶಾಸಕ ಅಭಯ ಪಾಟೀಲ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕಚಟಗಿಮಠರು…

0
Read More

ಶೆಟ್ಟರ್ ಪರವಾಗಿ ವಿಜಯಂದ್ರ ಭರ್ಜರಿ ಕ್ಯಾಂಪೇನ್

ಜಗದೀಶ್ ಶೆಟ್ಟರ್ ಪರವಾಗಿ ವಿಜಯಂದ್ರ ಭರ್ಜರಿ ಕ್ಯಾಂಪೇನ್ ಜಗದೀಶ್ ಶೆಟ್ಟರ್ ಗೆಲ್ಲಿಸಿ ಮೋದಿ ಕೈ ಬಲಪಡಿಸಿ ಎಂದು ಕರೆ ನೀಡಿದ ಕರೆ ನೀಡಿದ ವಿಜಯಂದ್ರ ಬೆಳಗಾವಿ: ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಅನ್ನೋದು ನನ್ನ ಸಂಕಲ್ಪ.‌ ರಾಜ್ಯದಲ್ಲಿ 28-28 ಕ್ಷೇತ್ರಗಳನ್ನು ಬಿಜೆಪಿ-ಜೆಡಿಎಸ್ ಗೆಲ್ಲಬೇಕು. ಶೆಟ್ಟರ್ ಅವರನ್ನು ಗೆಲ್ಲಿಸುವುದರ ಮೂಲಕ ಮೋದಿ ಕೈ ಬಲಪಡಿಸಿ, ಈ ಸಂಕಲ್ಪಕ್ಕೆ ನೀವೆಲ್ಲರೂ ಕೈ ಜೋಡಿಸಿಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಬೆಳಗಾವಿಯ ಬಾಳೆಕುಂದ್ರಿ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ…

0
Read More

ಗ್ರಾಮೀಣದಲ್ಲಿ ಬಿಜೆಪಿಗೆ ಭಾರೀ ಬೆಂಬಲ.

ಸಚಿವೆ ತವರು ಕ್ಷೇತ್ರದಲ್ಲೇ ಬಿಜೆಪಿಗೆ ಭಾರೀ ಬೆಂಬಲ‘. ಹಿರೇಬಾಗೇವಾಡಿಯಲ್ಲಿ ಭರ್ಜರಿ ರೋಡ್ ಶೋ. ಜೈ ಶ್ರೀರಾಮ, ಹರ್ ಹರ್ ಮೋದಿ ಘೋಷಣೆ ಗ್ರಾಮೀಣ ಕ್ಷೇತ್ರದಲ್ಲಿ ಹಿರೇಬಾಗೇವಾಡಿಯಲ್ಲಿ ಕಳೆದ ದಿನ ಶೆಟ್ಟರ್ ಅವರು ನಡೆಸಿದ ರೋಡ್ ಶೋವನ್ನು ಗಮನಿಸಿದರೆ ಕಾಂಗ್ರೆಸ್ನ ಭದ್ರಕೋಟೆಯಲ್ಲಿ ಬಿರುಕು ಬಿಟ್ಟಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಹಿರೇಬಾಗೇವಾಡಿಯಲ್ಲಿ ನಡೆದ ಈ ರೋಡ್ ಶೋ ನಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು, ಜೈ ಶ್ರೀರಾಮ, ಮೋದಿ ಮೋದಿ ಎನ್ನುವ…

0
Read More

ನನ್ನ ಗೆಲುವು ಪಕ್ಕಾ- ಪ್ರಿಯಾಂಕಾ..

ಚಿಕ್ಕೋಡಿ ಕ್ಷೇತ್ರದಲ್ಲಿ ಅಪಾರ ಜನ ಬೆಂಬಲ ಸಿಗುತ್ತಿದ್ದು, ನನ್ನ ಆಯ್ಕೆ ನಿಶ್ಚಿತ: ಪ್ರಿಯಂಕಾ ಜಾರಕಿಹೊಳಿ ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರದಲ್ಲಿ ಅಪಾರ ಸಂಖ್ಯೆಯ ಜನ ಬೆಂಬಲ ದೊರೆಯುತ್ತಿದ್ದು, 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ಕವಟಗಿಮಠ ನಗರದ ಸ್ವಗೃಹದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಲೆ ಇದೆ. ಪ್ರಚಾರ ಸಭೆಯಲ್ಲಿಯೂ ಅಪರ…

0
Read More

ಜಗದೀಶ್ ಶೆಟ್ಟರ್ ಗೆ ಆಶಿರ್ವಾದ ಮಾಡಿದ ವಿವಿಧ ಮಠಾಧೀಶರು

ಬೆಳಗಾವಿ: ಜಗದೀಶ್ ಶೆಟ್ಟರ್ ಅವರ ತಂದೆ ಮೂರು ಸಾವಿರಮಠದ ಭಕ್ತರು. ಅವರು ಬೆಳಗಾವಿಗೆ ಬಂದ ಮೇಲೆ ಮಠಕ್ಕೆ ಬಂದಿರಲ್ಲಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಲು ಬಂದಿದ್ದೇವೆ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು. ಶನಿವಾರ ಸಂಸದೆ ಮಂಗಲಾ ಅಂಗಡಿ ನಿವಾಸಕ್ಕೆ ಆಗಮಿಸಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟ‌ರ್ ಅವರಿಗೆ ಆಶೀರ್ವಾದ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಜಗದೀಶ್ ಶೆಟ್ಟ‌ರ್ ಅವರ ಕುಟುಂಬ…

0
Read More
error: Content is protected !!