ಪ್ರಿಯಾಂಕಾ ಹಕ್ಕು ಚಲಾವಣೆ
ಹಳೇ ವಂಟಮೂರಿಯಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕುನ್ನು ಚಲಾಯಿಸಿದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಹಳೇ ವಂಟಮೂರಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 95 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಮತವನ್ನು ಚಲಾಯಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…