ಬೆಳಗಾವಿಯಲ್ಲಿ ಬೌ ಬೌ ಹಾವಳಿ

ಬೆಳಗಾವಿ: ಬೀದಿ ನಾಯಿಗಳ ಹಾವಳಿಗೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಬೆಳಗಾವಿ ನ್ಯೂ ಗಾಂಧಿ ನಗರದಲ್ಲಿ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಘಟನೆಯಲ್ಲಿ ಒಂದು ಮಗುವಿಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾವುದೇ ಕ್ರಮಕೈಗೊಳ್ಳದ ಮಹಾನಗರ ಪಾಲಿಕೆ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.ಬೆಳಗಾವಿ ನ್ಯೂ ಗಾಂಧಿನಗರ ಹಾಗೂ ಉಜ್ವಲ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿದೆ. ಒಂದೂವರೆ ತಿಂಗಳ ಹಿಂದೆ 10ಕ್ಕಿಂತ ಹೆಚ್ಚು ಜನರ ಮೇಲೆ ನಾಯಿಗಳು ಕಚ್ಚಿದ್ದವು. ಎಲ್ಲೆಂದರಲ್ಲಿ ಗುಂಪು ಗುಂಪಾಗಿ ಓಡಾಡುತ್ತಿರುವ…

Read More

ಸಮಾನತೆ ಸಾರಿದ ಕೀರ್ತಿ ಬಸವೇಶ್ವರದ್ದು.‌ ಪ್ರಿಯಾಂಕಾ

ಬೆಳಗಾವಿ: “ಅಸಮಾನತೆಯಲ್ಲಿ ತೊಳಲಾಡುತ್ತಿದ್ದ ಸಮಾಜದಲ್ಲಿ ಸಮಾನತೆಯನ್ನು 12ನೇ ಶತಮಾನದಲ್ಲಿಯೇ ಸಾರಿದ ಕೀರ್ತಿ ಜಗಜ್ಯೋತಿ ಬಸವೇಶ್ವರರಿಗೆ ಸಲ್ಲುತ್ತದೆ. ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಒದಗಿಸುವ ಮೂಲಕ, ಮಹಿಳಾ ಸಮಾನತೆ ಪ್ರತಿಪಾದಿಸಿದ ಜಗತ್ತಿನ ಮೊದಲ ವ್ಯಕ್ತಿ ಎನಿಸಿದ್ದಾರೆ” ಎಂದು ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ರಾಷ್ಟ್ರೀಯ ಬಸವ ದಳದಿಂದ ಬಸವ ಜಯಂತಿಯನ್ನು ಸಂಭ್ರಮ ದಿಂದ ಆಚರಿಸಲಾಯಿತು. ಬಸವ ಜಯಂತಿ ಕಾರ್ಯಕ್ರಮವನ್ನು ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ ಉದ್ಘಾಟಿಸಿ ಮಾತನಾಡಿದರು. ಶ್ರೇಷ್ಠ ವಚನಗಳ ಮೂಲಕ ಮಾನವ ಕುಲಕ್ಕೆ ದಾರಿ ತೋರಿದ…

Read More
error: Content is protected !!