ಎಚ್‌ಡಿಕೆ ವಿರುದ್ದ ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ
ಬೆಂಗಳೂರು: ಪೆನ್ ಡ್ರೈವ್ ಕುರಿತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಬಳಿ ಸಾಕ್ಷಿಗಳಿದ್ದರೆ ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನೀಡಲಿ. ಇಲ್ಲವಾದರೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಎಚ್ ಡಿಕೆ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಕುರಿತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಇಲ್ಲಸಲ್ಲದ್ದನ್ನು ಆರೋಪ ಮಾಡುತ್ತಿದ್ದಾರೆ. ಇದರ ಕುರಿತು ಸಾಕ್ಷಿ ಇದ್ದರೆ ನಮ್ಮ ಸಿಎಂಗೆ ನೀಡಲಿ….