ಪ್ರಿಯಂಕಾ ಗೆದ್ದರೆ ಇನ್ನಷ್ಟು ಕಾರ್ಯವ್ಯಾಪ್ತಿ ವಿಸ್ತರಿಸುತ್ತದೆ: ಸಚಿವ ಸತೀಶ್ ಜಾರಕಿಹೊಳಿ
ಪ್ರಿಯಂಕಾ ಗೆದ್ದರೆ ಇನ್ನಷ್ಟು ಕಾರ್ಯವ್ಯಾಪ್ತಿ ವಿಸ್ತರಿಸುತ್ತದೆ: ಸಚಿವ ಸತೀಶ್ ಜಾರಕಿಹೊಳಿ ಧರ್ಮದ ಆಧಾರಿತ ರಾಜಕೀಯ ಬೇಡ ಎಂದು ಜನ ನಿರ್ಧರಿಸಿದ್ದರು ಎಂದ ಸತೀಶ್ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಗೆಲ್ಲುವುದರಲ್ಲಿ ಯಾವುದೇ ಸಂದೇಹವಿಲ್ಲ. ಅವರು ಗೆದ್ದ ನಂತರ ನಮ್ಮ ಜವಾಬ್ದಾರಿಯೂ ಹೆಚ್ಚಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಹುಕ್ಕೇರಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು…