ಅಂಜಲಿಗೆ ನ್ಯಾಯ ಕೊಡಿಸಿ
ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಕೋಳಿ, ಬೆಸ್ತ್ ಅಂಬಿಗೇರ ಸಮಾಜದಿಂದ ಬೃಹತ್ ಪ್ರತಿಭಟನೆ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹ ಬೆಳಗಾವಿ: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹ..ತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶುಕ್ರವಾರ ಬೆಳಗಾವಿ ಜಿಲ್ಲಾ ಕೋಳಿ ಬೆಸ್ತ್ ಸಮಾಜ ಸಂಘದ ವತಿಯಿಂದ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಚೆನ್ನಮ್ಮ ಸರ್ಕಲ್ ನಲ್ಲಿ ಕೆಲಹೊತ್ತು ಪ್ರತಿಭಟನೆ ನಡೆಸಿದ ನಂತರ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು.ಅಂಜಲಿ…