
ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು- ಮಹಾ ಸಿಎಂ ಸ್ಪಂದನೆ
ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾ ಸಿಎಂ ಏಕನಾಥ ಸಿಂಧೆ ಸ್ಪಂದನೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಕೃಷ್ಣಾ ನದಿಗೆ ಕೊಯ್ನಾ ಡ್ಯಾಮ್ ನಿಂದ ಶೀಘ್ರವೇ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಈಚೆಗೆ…