
ಶುಲ್ಕ ಪಾವತಿಸದ ವಿದ್ಯಾರ್ಥಿ ಭವಿಷ್ಯದೊಂದಿಗೆ ಚೆಲ್ಲಾಟ
ಅಥಣಿ : ಶಾಲೆಯ ಶುಲ್ಕ ಪಾವತಿಸದ ಕಾರಣ ನೀಡಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಪ್ರವೇಶ ಪತ್ರ ನೀಡದೆ ವಿದ್ಯಾರ್ಥಿ ಭವಿಷ್ಯದ ಜೊತೆ ಚೆಲ್ಲಾಟ ಆಡಿದ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಅಥಣಿ ತಾಲೂಕಿನ ಸತ್ತಿ ಗ್ರಾಮದ ಎಸ್ಎಸ್ಎಲ್‌ಸಿ ವಿದ್ಯಾರ್ಥಿ ನಿಹಾಲ್ ಡಾಂಗೆ ಮಹಿಷವಾಡಗಿ ಗ್ರಾಮದ ಪದ್ಮಾವತಿ ಇಂಟರ್ನ್ಯಾಷನಲ್ ಶಾಲೆಯಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪ್ರಸ್ತುತ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿ ಶಾಲೆಯ ಶುಲ್ಕ ಕಟ್ಟದ ಕಾರಣ ಆತನಿಗೆ ಪ್ರವೇಶ ಪತ್ರ…