25 ರಂದು AKBMS ಅಧ್ಯಕ್ಷ ಹಾರನಹಳ್ಳಿ ಬೆಳಗಾವಿಗೆ ಆಗಮನ.
ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್ ಆಯೋಜನೆ ಮಾಡಿದ ಸಭೆಯಲ್ಲಿ ಭಾಗಿ.
ರಾಮ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆ.
ಬೆಳಗಾವಿ.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿಯವರು ಇದೇ ದಿ.25 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 9.30 ಕ್ಕೆ ಉದ್ಯಮಬಾಗದಲ್ಲಿರುವ ಸಿಲೆಬ್ರೆಷನ್ ಹಾಲನಲ್ಲಿ ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್ ಆಯೋಜನೆ ಮಾಡಿದ ಸಭೆಯಲ್ಲಿ ಭಾಗವಹಿಸುವರು.

ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರಿ ಅಧ್ಯಕ್ಷತೆ ವಹಿಸುವರು.ಸಮಾಜ ಬಾಂಧವರು ಹೆಚ್ವಿನ ಸಂಖ್ಯೆಯಲ್ಲಿ ಹಾಜರಿರಬೇಕೆಂದು ಕೋರಲಾಗಿದೆ.
