Headlines

25 ರಂದು ಬ್ರಾಹ್ಮಣ ಸಮಾಜ ಸಭೆ

ಬೆಳಗಾವಿ.

ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ ಸಭೆ ದಿ. 25 ರಂದು ಶನುವಾರ ಉದ್ಯಮಬಾಗದ ಸಿಲೆಬ್ರೆಷನ್‌ ಸಭಾಂಗಣದಲ್ಲಿ ನಡೆಯಲಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿಯವರು ಈ ಸಭೆಯಲ್ಲಿ ಹಾಜರಿದ್ದು ಸಮಾಜ ಬಾಂಧವರನ್ನು ಉದ್ದೇಶಿಸಿ ಮಾತನಾಡುವರು.

ಟ್ರಸ್ಟ ಅಧ್ಯಕ್ಷ ರಾಮ ಭಂಡಾರಿ ಅಧ್ಯಕ್ಷತೆ ವಹಿಸುವರು.‌ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿರಬೇಕೆಂದು ಕೋರಲಾಗಿದೆ.

Leave a Reply

Your email address will not be published. Required fields are marked *

error: Content is protected !!