
ದಲಿತರ ಹಣ ನುಂಗಿದ ಕಾಂಗ್ರೆಸ್- ಅಭಯ ಆರೋಪ
ದಲಿತರ ಹಣ ನುಂಗಿದ ಕಾಂಗ್ರೆಸ್?. ಸಚಿವ ನಾಗೇಂದ್ರ ರಾಜೀನಾಮೆ ಕೊಡಲಿ. ಜೂನ್ ೬ ಕ್ಕೆ ಗಡುವು. ಬಿಜೆಪಿಯಿಂದ ರಾಜ್ಯವ್ಯಾಪಿ ಹೋರಾಟ. ಬೆಳಗಾವಿ.ದಲಿತರ ಹಣವನ್ನು ಕಾಂಗ್ರೆಸ್ ಸಕರ್ಾರ ಲೂಟಿ ಮಾಡಿದ ಆರೋಪ ಹೊತ್ತ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ಮಾಡಲಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಕಲ್ಯಾಣದ ಬಗ್ಗೆ ಬರರೀ ಭಾಷಣ ಮಾಡುವ ಕಾಂಗ್ರೆಸ್ ಮುಂದಾಳುಗಳು…