ಶೆಟ್ಟರ್ ಪರವಾಗಿ ವಿಜಯಂದ್ರ ಭರ್ಜರಿ ಕ್ಯಾಂಪೇನ್

ಜಗದೀಶ್ ಶೆಟ್ಟರ್ ಪರವಾಗಿ ವಿಜಯಂದ್ರ ಭರ್ಜರಿ ಕ್ಯಾಂಪೇನ್ ಜಗದೀಶ್ ಶೆಟ್ಟರ್ ಗೆಲ್ಲಿಸಿ ಮೋದಿ ಕೈ ಬಲಪಡಿಸಿ ಎಂದು ಕರೆ ನೀಡಿದ ಕರೆ ನೀಡಿದ ವಿಜಯಂದ್ರ ಬೆಳಗಾವಿ: ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಅನ್ನೋದು ನನ್ನ ಸಂಕಲ್ಪ.‌ ರಾಜ್ಯದಲ್ಲಿ 28-28 ಕ್ಷೇತ್ರಗಳನ್ನು ಬಿಜೆಪಿ-ಜೆಡಿಎಸ್ ಗೆಲ್ಲಬೇಕು. ಶೆಟ್ಟರ್ ಅವರನ್ನು ಗೆಲ್ಲಿಸುವುದರ ಮೂಲಕ ಮೋದಿ ಕೈ ಬಲಪಡಿಸಿ, ಈ ಸಂಕಲ್ಪಕ್ಕೆ ನೀವೆಲ್ಲರೂ ಕೈ ಜೋಡಿಸಿಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಬೆಳಗಾವಿಯ ಬಾಳೆಕುಂದ್ರಿ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ…

Read More

ಗ್ರಾಮೀಣದಲ್ಲಿ ಬಿಜೆಪಿಗೆ ಭಾರೀ ಬೆಂಬಲ.

ಸಚಿವೆ ತವರು ಕ್ಷೇತ್ರದಲ್ಲೇ ಬಿಜೆಪಿಗೆ ಭಾರೀ ಬೆಂಬಲ‘. ಹಿರೇಬಾಗೇವಾಡಿಯಲ್ಲಿ ಭರ್ಜರಿ ರೋಡ್ ಶೋ. ಜೈ ಶ್ರೀರಾಮ, ಹರ್ ಹರ್ ಮೋದಿ ಘೋಷಣೆ ಗ್ರಾಮೀಣ ಕ್ಷೇತ್ರದಲ್ಲಿ ಹಿರೇಬಾಗೇವಾಡಿಯಲ್ಲಿ ಕಳೆದ ದಿನ ಶೆಟ್ಟರ್ ಅವರು ನಡೆಸಿದ ರೋಡ್ ಶೋವನ್ನು ಗಮನಿಸಿದರೆ ಕಾಂಗ್ರೆಸ್ನ ಭದ್ರಕೋಟೆಯಲ್ಲಿ ಬಿರುಕು ಬಿಟ್ಟಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಹಿರೇಬಾಗೇವಾಡಿಯಲ್ಲಿ ನಡೆದ ಈ ರೋಡ್ ಶೋ ನಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು, ಜೈ ಶ್ರೀರಾಮ, ಮೋದಿ ಮೋದಿ ಎನ್ನುವ…

Read More

ನನ್ನ ಗೆಲುವು ಪಕ್ಕಾ- ಪ್ರಿಯಾಂಕಾ..

ಚಿಕ್ಕೋಡಿ ಕ್ಷೇತ್ರದಲ್ಲಿ ಅಪಾರ ಜನ ಬೆಂಬಲ ಸಿಗುತ್ತಿದ್ದು, ನನ್ನ ಆಯ್ಕೆ ನಿಶ್ಚಿತ: ಪ್ರಿಯಂಕಾ ಜಾರಕಿಹೊಳಿ ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರದಲ್ಲಿ ಅಪಾರ ಸಂಖ್ಯೆಯ ಜನ ಬೆಂಬಲ ದೊರೆಯುತ್ತಿದ್ದು, 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ಕವಟಗಿಮಠ ನಗರದ ಸ್ವಗೃಹದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಲೆ ಇದೆ. ಪ್ರಚಾರ ಸಭೆಯಲ್ಲಿಯೂ ಅಪರ…

Read More

ಜಗದೀಶ್ ಶೆಟ್ಟರ್ ಗೆ ಆಶಿರ್ವಾದ ಮಾಡಿದ ವಿವಿಧ ಮಠಾಧೀಶರು

ಬೆಳಗಾವಿ: ಜಗದೀಶ್ ಶೆಟ್ಟರ್ ಅವರ ತಂದೆ ಮೂರು ಸಾವಿರಮಠದ ಭಕ್ತರು. ಅವರು ಬೆಳಗಾವಿಗೆ ಬಂದ ಮೇಲೆ ಮಠಕ್ಕೆ ಬಂದಿರಲ್ಲಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಲು ಬಂದಿದ್ದೇವೆ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು. ಶನಿವಾರ ಸಂಸದೆ ಮಂಗಲಾ ಅಂಗಡಿ ನಿವಾಸಕ್ಕೆ ಆಗಮಿಸಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟ‌ರ್ ಅವರಿಗೆ ಆಶೀರ್ವಾದ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಜಗದೀಶ್ ಶೆಟ್ಟ‌ರ್ ಅವರ ಕುಟುಂಬ…

Read More

ಚಿಕ್ಕೋಡಿಯಲ್ಲಿ ಪ್ರಿಯಾಂಕಾಗೆ ಅಭೂತಪೂರ್ವ ಬೆಂಬಲ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಯುವ ನಾಯಕ ರಾಹುಲ ಜಾರಕಿಹೊಳಿ ಹೇಳಿದರು.ಯಮಕನಮರಡಿ ವಿಧಾನಸಭೆ ಕ್ಷೇತ್ರದಲ್ಲಿಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರವಾಗಿ ಮತಯಾಚಿಸಿದರು.ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಬದಲಾಯಿಸಿವೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇನ್ನಷ್ಟು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ರಾಹುಲ ಜಾರಕಿಹೊಳಿ ಹೇಳಿದರು….

Read More

KLE ಬೆಳೆಸಿದ್ದು ಕಾಂಗ್ರೆಸ್ ಅಲ್ಲ.. ಲಕ್ಷ್ಮೀ ಬಹಿರಂಗ ಕ್ಷಮೆ ಕೇಳಲಿ

ದಾನಿಗಳಿಂದ ಕೆಎಲ್‍ಇ ಸಂಸ್ಥೆ ಬೆಳೆದಿದೆ, ಕಾಂಗ್ರೆಸ್‍ನಿಂದ ಅಲ್ಲ !: ಡಾ.ಪ್ರಭಾಕರ ಕೋರೆ ಚಾಟಿ ಇತಿಹಾಸ ತಿಳಿಯದೇ ಮಾತನಾಡಿದ ಸಚಿವೆ ಹೆಬ್ಬಾಳಕರಗೆ ಡಾ.ಕೋರೆ ತಿರುಗೇಟು. ದಾನಿಗಳಿಂದ ಬೆಳೆದ ಸಂಸ್ಥೆ ಇದು. ಶಿಕ್ಷಣ ಸಂಸ್ಥೆಯಲ್ಲಿ ರಾಜಕೀಯ ಮಾಡಬೇಡಿ. ಜನರ ಭಾವನೆಗಳೊಂದಿಗೆ ಚೆಲ್ಲಾಟ ಬೇಡ. ಸಚಿವೆ ಲಕ್ಷ್ಮೀ ಬಹಿರಂಗ ಕ್ಷಮೆ ಕೇಳಲಿ. ಬೆಳಗಾವಿ. 108 ವರ್ಷಗಳ ಇತಿಹಾಸ ಹೊಂದಿರುವ ಕೆಎಲ್‍ಇ ಸಂಸ್ಥೆಯು ದಾನಿಗಳಿಂದ ಬೆಳೆದು ನಿಂತಿದೆ. ಕೆಎಲ್‍ಇ ಸಂಸ್ಥೆಯ ಯಾವುದೇ ಇತಿಹಾಸವನ್ನು ಅರಿಯದೆ ಬಾಲಿಶ ಹೇಳಿಕೆಗಳನ್ನು ಕೊಡುವುದು ಉಚಿತವಾದುದಲ್ಲವೆಂದು ಕೆಎಲ್‍ಇ ಕಾರ್ಯಾಧ್ಯಕ್ಷ…

Read More

ಬೆಳಿಗ್ಗೆ ಕೇಂದ್ರ ಮಂತ್ರಿ, ಸಂಜೆ ರಾಜ್ಯ ಸಚಿವೆ… ರಾಜಕೀಯ ಮರೆಯದ ನಿರಂಜನ ..!

ಸಿಬಿಐಗೆ ಒಪ್ಪಿಸಿ ಎಂದ ನಿರಂಜನ ಮಧ್ಯಾಹ್ನದ ಹೊತ್ತಿಗೆ ಕಾಂಗ್ರೆಸ್ ಗೆ ಶಹಬ್ಬಾಶಗಿರಿ ಕೊಟ್ಟರು ಮಗಳನ್ನು ಕಳೆಎದುಕೊಂಡ ದುಖದಲ್ಲೂ ಕಾಂಗ್ರೆಸ್ ಗೆ ಜೈ ಎಂದ ನೇಹಾ ತಂದೆ. ಮಗಳದ್ದು ಲವ್ ಜಿಹಾದ್ ಎನ್ನುತ್ತಲೇ ಕಾಂಗ್ರೆಸ್ ವಿರುದ್ಣ ಆಕ್ರೋಶ ವ್ಯಕ್ತಪಡಿಸಿದ್ದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮುಂದೆ ನಿಮ್ಮಿಂದ ಮಾತ್ರ ನ್ಯಾಯ ಸಿಗಲು ಸಾಧ್ಯ ಎಂದಿದ್ದ ನಿರಂಜನ. ಅಮಿತ್ ಶಾ ಮುಂದೆ ಸಿಬಿಐಗೆ ಒತ್ತಾಯ ಮಾಡಿದ್ದ ನಿರಂಜನ‌ ಹಿರೇಮಠ. ಮಗಳ ಸಾವಿನ ದುಃಖ ಮರೆದು ಹೆಬ್ಬಾಳಕರ ನಮ್ಮ ಸಮಾಜದವರು ಬೆಂಬಲಿಸಿ…

Read More

ತೆಲಸಂಗನಲ್ಲಿ ಸಚಿವ ಸ‌ತೀಶ್ ಜಾರಕಿಹೊಳಿ ಭರ್ಜರಿ ಪ್ರಚಾರ

ತೆಲಸಂಗನಲ್ಲಿ ಸಚಿವ ಸ‌ತೀಶ್ ಜಾರಕಿಹೊಳಿ ಭರ್ಜರಿ ಪ್ರಚಾರ ದೇಶದಲ್ಲಿ ಡ್ಯಾಮ್ ಗಳನ್ನು ಕಟ್ಟಿದ್ದು, ಹೆಚ್ಚು ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ್ದು ಕಾಂಗ್ರೆಸ್‌ ಪಕ್ಷವೇ: ಸಚಿವ ಸತೀಶ್‌ ಜಾರಕಿಹೊಳಿ ಅಥಣಿ: ಬ್ರಿಟಿಷರು ಭಾರತ ಬಿಟ್ಟು ಹೋದ ಬಳಿಕ ಕಾಂಗ್ರೆಸ್ ಪಕ್ಷದ ಸರ್ವ ಪ್ರಧಾನಿಗಳು ದೇಶದಲ್ಲಿ ಡ್ಯಾಮ್ ಗಳನ್ನು ನಿರ್ಮಿಸಿದರು. ನೀರಾವರಿ ಯೋಜನೆಗಳಿಗೂ ಆದ್ಯತೆ ನೀಡಿದರು. ಆದರೆ ಬಿಜೆಪಿಯವರು ಒಂದೇ ಒಂದು ಡ್ಯಾಮ್‌ನ್ನು ದೇಶದಲ್ಲಿ ನಿರ್ಮಿಸಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಅಥಣಿ ತಾಲೂಕಿನ…

Read More

ಬೆಳಗಾವಿಯಲ್ಲಿ MES ಏಕಾಂಗಿ…!

ಬೆಳಗಾವಿ.ಗಡಿನಾಡ ಬೆಳಗಾವಿ ಲೋಕಸಮರದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಅದರ ಮುಖಂಡಡು ನಡು ನೀರಿನಲ್ಲಿಯೇ ಕೈ ಬಿಟ್ಟರೆ?ಬೆಳಗಾವಿ ರಾಜಕೀಯದಲ್ಲಿ ಸಧ್ಯ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಎಂಇಎಸ್ ಅಭ್ಯಥರ್ಿ ಮಹಾದೇವ ಪಾಟೀಲ ಈಗ ಏಕಾಂಗಿ..!ಸಧ್ಯ ಹೇಗಾಗಿದೆ ಎಂದರೆ, ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಎಂಇಎಸ್ನ ಮಾಜಿ ಮೇಯರ್ ಸೇರಿದಂತೆ ಕೆಲವರು ಬಹಿರಂಗವಾಗಿ ಬಿಜೆಪಿ ಅಭ್ಯಥರ್ಿ ಜಗದೀಶ ಶೆಟ್ಟರ್ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಮತ್ತೊಂದು ಕಡೆಗೆ ಬೆಳಗಾವಿಯ ಅದೇ ಎಂಇಎಸ್ ಮತ್ತೊಬ್ಬ ಮಾಜಿ ಮೇಯರ ಕಿರಣ ಸಾಯನಾಯ್ಕ ಮತ್ತು ವಿಜಯ ಮೋರೆ ಅವರು…

Read More

ಕಾಂಗ್ರೆಸ್ ಸುಳ್ಳು ನಂಬಬೇಡಿ- ಬಾಲಚಂದ್ರ

ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್ ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ ಮತ ಯಾಚಿಸಿದ ಮುಖಂಡರು ಮೂಡಲಗಿ: ಕಾಂಗ್ರೆಸ್ಸಿಗರು ನನ್ನ ವಿರುದ್ಧವೇ ಸುಳ್ಳು ಪ್ರಚಾರ ಮಾಡುತ್ತಿದ್ದು, ಅವುಗಳನ್ನು ಬದಿಗೊತ್ತಿ ರಾಷ್ಟ್ರದ ಭವಿಷ್ಯದ ಹಿತದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರಿಗೆ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಶಾಸಕ ಹಾಗೂ ಜಿಲ್ಲಾ…

Read More
error: Content is protected !!