ಸುಳ್ಳು, ಅಪಪ್ರಚಾರ ಕಾಂಗ್ರೆಸ್ ನ ಎರಡು ಮುಖಗಳು
ಸುಳ್ಳು ಮತ್ತು ಅಪಪ್ರಚಾರ ಕಾಂಗ್ರೆಸ್ ನ ಒಂದೆ ನಾಣ್ಯದ ಎರಡು ಮುಖಗಳು: ಸಿಟಿ ರವಿ ಬೆಳಗಾವಿ: ಕಾಂಗ್ರೆಸ್ ನವರಿಗೆ ಜಾಣಕುರುಡು ಜಾಣ ಕಿವುಡುಯಿದೆ. ಒಳ್ಳೆಯ ಸಂಗತಿ ಯಾವುದೂ ಕಾಂಗ್ರೆಸ್ ಕಣ್ಣಿಗೆ ಬೀಳಲ್ಲ. ಸುಳ್ಳು ಮತ್ತು ಅಪಪ್ರಚಾರ ಕಾಂಗ್ರೆಸ್ ನ ಒಂದೆ ನಾಣ್ಯದ ಎರಡು ಮುಖಗಳು. ಸುಳ್ಳಿನಿಂದಲೇ ಕಾಂಗ್ರೆಸ್ ಬದುಕಿದೆ. ಕಾಂಗ್ರೆಸ್ಗೆ ಸುಳ್ಳೇ ಆಕ್ಸಿಜನ್ ಇದ್ದಂಗೆ. ಸುಳ್ಳು ಇಲ್ಲದಿದ್ದರೆ ಕಾಂಗ್ರೆಸ್ ಸತ್ತು ಹೋಗುತ್ತದೆ. ಸುಳ್ಳನ್ನೇ ಉಸಿರಾಗಿಸಿಕೊಂಡು ಅವರು ಬದುಕಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ನಗರದ ಬಿಜೆಪಿ…