
ಗೆಲುವು ಖುಷಿ ತಂದಿದೆ
ಕಡಿಮೆ ಅವಧಿಯಲ್ಲಿ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದು ಖುಷಿ ತಂದಿದೆ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಗೋಕಾಕ: ಬಹಳ ಕಡಿಮೆ ಅವಧಿಯಲ್ಲಿಯೇ ನಾವು ಚುನಾವಣೆ ಎದುರಿಸಿ ಚಿಕ್ಕೋಡಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು ಖುಷಿ ತಂದಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕಡಿಮೆ ಅವಧಿಯಲ್ಲೇ ಅಬ್ಬರದ ಪ್ರಚಾರ ಕೈಗೊಂಡಿದ್ದು ಗೆಲುವಿಗೆ ಸಹಕಾರಿಯಾಗಿದೆ. ನನ್ನ ಗೆಲುವಿಗೆ ಪಕ್ಷದ ಕಾರ್ಯಕರ್ತರು, ಮುಂಚೂಣಿ…