ಮೋದಿ ಸಂಪುಟದಲ್ಲಿ ಜೋಶಿ…!

ಹೊಸ ದೆಹಲಿ. ಮೂರನೇ ವಾರಿ ಪ್ರಧಾನಿಯಾಗಿ‌ ನರೇಂದ್ರ ದಾಮೋದರದಾಸ್ ಮೋದಿ ಪ್ರಮಾಣ ವಚನ‌ ಸ್ವೀಕರಿಸಿದರು ಎನ್‌ಡಿಎ ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾಗಿದ್ದ ನರೇಂದ್ರ ಮೋದಿ (73) ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸರ್ಕಾರ ರಚನೆ ಮಾಡಲು ಆಹ್ವಾನ ನೀಡಿದ್ದರು. ಭಾನುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದ್ರೌಪದಿ ಮುರ್ಮು ನರೇಂದ್ರ ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು ಮೂರು ಬಾರಿ ಪ್ರಧಾನಿ: ಜವಾಹರಲಾಲ್ ನೆಹರು 1947 ರಿಂದ 1964 ರವರೆಗೆ 16 ವರ್ಷ ಮತ್ತು 286 ದಿನಗಳ ಅವಧಿಗೆ…

Read More

ಸಂಸದೆ ಪ್ರಿಯಾಂಕಾರನ್ನು ಅಭಿನಂದಿಸಿದ ಸಿಎಂ

ಸಿಎಂ ಭೇಟಿಯಾದ ಬೆಳಗಾವಿ ಮುಖಂಡರು ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಅಭಿನಂದಿಸಿದರು. ಈ ವೇಳೆ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಶಾಸಕರಾದ ಅಶೋಕ್ ಪಟ್ಟಣ, ಬಾಬಾಸಾಬ್ ಪಾಟೀಲ್, ವಿಶ್ವಾಸ ವೈದ್ಯ, ಆಸೀಫ್ ಸೇಠ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ವಿನಯ್ ನಾವಲಗಟ್ಟಿ, ಶಾಮ್ ಘಾಟಗೆ, ವೀರಕುಮಾರ ಪಾಟೀಲ್, ಮಹಾವೀರ ಮೋಹಿತೆ,…

Read More
error: Content is protected !!