Headlines

ನಟ ದರ್ಶನ ಪೊಲೀಸ್ ವಶಕ್ಕೆ..

ಬೆಂಗಳೂರು. ಸ್ಯಾಂಡಲ್ ವುಡ್ ನಟ ದರ್ಶನ ಅವರನ್ನು ಕೊಲೆ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರಿನಲ್ಲಿರುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾವ ಕೊಲೆವಪ್ರಕರಣ ಎನ್ನುವ ಮಾಹಿತಿ ಲಭ್ಯವಾಗಿಲ್ಲ

Leave a Reply

Your email address will not be published. Required fields are marked *

error: Content is protected !!