ಬೆಳಗಾವಿ. ಬೆಳಗಾವಿ ಸಂಸದ ಜಗದೀಶ ಶೆಟ್ಡರ್ ಅವರು ನಾಳೆ ದಿ.13 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.

ಅಷ್ಟೇ ಅಲ್ಲ ಬೇರೆ ಬೇರೆ ಕಡೆಗೆ ಭೆಟ್ಟಿ ನೀಡಿ ಮತದಾರರಿಗೆ ಮತ್ತು ಗೆಲ್ಲಿಸಿದ ನಾಯಕರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.
ಇದರ ಜೊತೆಗೆ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ತಮ್ಮಮುಂದಿನ ಕಾರ್ಯಸೂಚಿಯ ಬಗ್ಗೆ ಅವರು ಚರ್ಚೆ ನಡೆಸಲಿದ್ದಾರೆ.