Headlines

BSY ಗೆ ಬಿಗ್ ರಿಲೀಫ್..

ಬೆಂಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಬಂಧಿಸದಂತೆ ಹೈ ಕೋರ್ಟ್ ಆದೇಶ ಮಾಡಿದೆ. ಳೆದ ದಿನವಷ್ಟೆ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು.

ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶಿಸಿದೆ.

ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು ನಡೆಸಿತು. ನ್ಯಾಯಪೀಠದ ಮುಂದೆ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು, ವಾದ ಮಾಡಿದರು.

Leave a Reply

Your email address will not be published. Required fields are marked *

error: Content is protected !!